Sj*

ಮೈಸೂರು ನಾಡಹಬ್ಬ ದಸರಾದ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆಯುತ್ತಿದೆ. ವಿಶ್ವವಿಖ್ಯಾತ ವಿಜಯ ದಶಮಿ ಜಂಬೂಸವಾರಿಗೆ ದಿನಗಣನೆ ಆರಂಭವಾಗಿದೆ. ಈ ಸುಂದರ ಉತ್ಸವಕ್ಕೆ ಈಗಾಗಲೇ ಗಜಪಡೆಯ ಆಗಮನವಾಗಿದೆ. ಕನ್ನಡ ಚಿತ್ರರಂಗದ ಹೆಸರಾಂತ ನಿರ್ಮಾಪಕರು ಹಾಗೂ ಮೈಸೂರಿನವರೂ ಅಗಿರುವ ಸಂದೇಶ್ ನಾಗರಾಜ್ ಕುಟುಂಬದವರು ಪ್ರತಿವರ್ಷ ಮಾವುತರಿಗೆ ಭೋಜನಕೂಟ ಏರ್ಪಡಿಸಿಕೊಂಡು ಬಂದಿದ್ದಾರೆ.

sandesh1

ಪ್ರತಿವರ್ಷದಂತೆ ಈ ವರ್ಷ ಸಹ ನಮ್ಮ ತಂದೆ ಸಂದೇಶ್ ನಾಗರಾಜ್ ಅವರ ಮಾರ್ಗದರ್ಶನದಂತರ ಮಾವುತರು ಹಾಗೂ ಅವರ ಕುಟುಂಬದವರಿಗೆ ಮೈಸೂರು ಅರಮನೆ ಆವರಣದಲ್ಲಿ ಭೋಜನಕೂಟ ಆಯೋಜಿಸಿದ್ದೆವು ಎಂದು ಸಂದೇಶ್ ನಾಗರಾಜ್ ಅವರ ಪುತ್ರ ಸಂದೇಶ್ ತಿಳಿಸಿದ್ದಾರೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ