- ರಾಘವೇಂದ್ರ ಅಡಿಗ ಎಚ್ಚೆನ್.
ಸ್ಯಾಂಡಲ್‌ವುಡ್ ನಟಿ ಶರ್ಮಿಳಾ ಮಾಂಡ್ರೆ ಹೊಸ ಬಾಳಿಗೆ ಹೆಜ್ಜೆ ಇಟ್ಟಿದ್ದಾರೆ. ತಮಿಳು ಚಿತ್ರರಂಗದ ಖ್ಯಾತ ನಿರ್ಮಾಪಕ ಸುಧನ್ ಸುಂದರಂ ಅವರೊಂದಿಗೆ ಶರ್ಮಿಳಾ ಮಾಂಡ್ರೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಆಪ್ತರು ಹಾಗೂ ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ನಟಿ ರಮ್ಯಾ ಹಾಗೂ ಧನ್ಯ ರಾಮ್‌ಕುಮಾರ್ ಸೇರಿದಂತೆ ಹಲವರು ಭಾಗಿಯಾಗಿ ನವದಂಪತಿಗೆ ಶುಭ ಹಾರೈಸಿದ್ದಾರೆ.

ಸುಧನ್ ಸುಂದರಂ ತಮಿಳು ಚಿತ್ರರಂಗದ ಜನಪ್ರಿಯ ನಿರ್ಮಾಪಕರಾಗಿದ್ದು, ‘ಮಹಾರಾಜ’, ‘ಪಾರ್ಕಿಂಗ್’, ‘ತಾಯ್ ಕೆಳವಿ’, ‘ರಿವಾಲ್ವರ್ ರೀಟಾ’ ಹಾಗೂ ‘ಆಸೈ’ ಸೇರಿದಂತೆ ಹಲವು ಸಿನಿಮಾಗಳ ನಿರ್ಮಾಣದಲ್ಲಿ ಗುರುತಿಸಿಕೊಂಡಿದ್ದಾರೆ.
ಶರ್ಮಿಳಾ ಮಾಂಡ್ರೆ ಹಾಗೂ ಸುಧನ್ ಸುಂದರಂ ಅವರ ವಿವಾಹದ ಸುದ್ದಿ ಅಭಿಮಾನಿಗಳ ಗಮನ ಸೆಳೆದಿದ್ದು, ನವಜೋಡಿಗೆ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





