ವಿಭಾ*
'ಪದವಿಪೂರ್ವ' ಚಿತ್ರದ ಖ್ಯಾತಿಯ ನಿರ್ದೇಶಕ ಹರಿ ಜಯಣ್ಣ ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಇದೊಂದು ಫ್ಯಾಮಿಲಿ ಎಂಟರ್ಟೈನರ್ ಚಿತ್ರವಾಗಿದ್ದು ಶಿವಣ್ಣ ವಿಭಿನ್ನ ಹಾಗೂ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮುಂದಿನ ವರ್ಷದ ಪ್ರಾರಂಭದಲ್ಲಿ ಚಿತ್ರೀಕರಣ ಶುರುವಾಗಲಿದ್ದು ಚಿತ್ರದ ಸ್ಕ್ರಿಪ್ಟ್ ಮತ್ತು ಪ್ರೀ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

ನಾಯಕಿ ಹಾಗೂ ಇನ್ನಿತರ ಪ್ರಮುಖ ಪಾತ್ರಗಳ ಆಯ್ಕೆ ನಡೆಯುತ್ತಿದ್ದು, ಉಳಿದ ಕಲಾವಿದರು ಹಾಗೂ ತಂತ್ರಜ್ಞರನ್ನು ಇನ್ನು ಕೆಲವು ದಿನಗಳಲ್ಲಿ ಅಂತಿಮಗೊಳಿಸಲಾಗುವುದು. ಇದು ತಮ್ಮ ಸಂಸ್ಥೆ ಮತ್ತು ತಂಡದಿಂದ ಶಿವಣ್ಣನ ಅಭಿಮಾನಿಗಳಿಗೆ ದೀಪಾವಳಿ ಉಡುಗೊರೆ ಎಂದು ನಿರ್ಮಾಪಕರಾದ ರಾಜು ಹೇಳಿದ್ದಾರೆ.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





