17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 06ರ ವರೆಗೆ ನಡೆಯಲಿದೆ. ಈ ಸಿನಿಮೋತ್ಸವದಲ್ಲಿ ವಿವಿಧ ಸಿನಿಮಾಗಳು ಪ್ರದರ್ಶನ ಕಾಣುತ್ತವೆ. ಇದರ ಜೊತೆಗೆ ಕನ್ನಡದ ತಂತ್ರಜ್ಞರು, ಕಲಾವಿದರ ಜೊತೆಗೆ ಪರಭಾಷಾ ಕಲಾವಿದರು ಹಾಗೂ ನಿರ್ದೇಶಕರ ಜೊತೆ ಹಲವು ವಿಷಯಗಳನ್ನು ಚರ್ಚಿಸೋ ಅವಕಾಶ ಸಿಗುತ್ತದೆ.  ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕರು ಆದ ಪ್ರಕಾಶ್ ರಾಜ್ ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ಆಗಿ ನೇಮಿಸಲಾಗಿದೆ.

ಜ.29ರಿಂದ ಫೆ.6ರವರೆಗೆ ಸಿನಿಮೋತ್ಸವ ನಡೆಯಲಿದೆ. ಒಂಭತ್ತು ದಿನಗಳ ಕಾಲ ಈ ಸಿನಿ ಹಬ್ಬ ಇರಲಿದೆ.  ಅಲ್ಲದೆ ಈ ಬಾರಿ ಮೂರು ಕಡೆಗಳಲ್ಲಿ ಸಿನಿಮಾ ಪ್ರದರ್ಶನ ಕಾಣಲಿದೆ. ಲುಲು ಮಾಲ್, ಚಾಮರಾಜಪೇಟೆಯ ಡಾ.ರಾಜ್ಕುಮಾರ್ ಭವನ ಮತ್ತು ಬನಶಂಕರಿಯ ಸುಚಿತ್ರಾ ಫಿಲ್ಮ್ ಸೊಸೈಟಿಯಲ್ಲಿ ಸಿನಿಮಾ ಪ್ರದರ್ಶನ ಆಗಲಿದೆ.
ಈ ಬಾರಿ ಚಲನಚಿತ್ರೋತ್ಸವಕ್ಕೆ ಆಯ್ಕೆಗೊಂಡ ಚಿತ್ರಗಳ ಪಟ್ಟಿ ಹೀಗಿದೆ-
 ಕನ್ನಡ ಸಿನಿಮಾ ಸ್ಪರ್ಧಾ ವಿಭಾಗ

image

 

image (1)

image (2)

image (3)

image (4)

image (5)

 

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ