- ರಾಘವೇಂದ್ರ ಅಡಿಗ ಎಚ್ಚೆನ್.

ಕನ್ನಡ ಭಾಷೆ ಹಾಗೂ ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪ್ರಕರಣ ಸಂಬಂಧ ದಾಖಲಾಗಿದ್ದ FIR ರದ್ದು ಕೋರಿ ಗಾಯಕ ಸೋನು ನಿಗಮ್ ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಮೇ 15ಕ್ಕೆ ಮುಂದೂಡಲಾಗಿದೆ.
ಬೆಂಗಳೂರಿನ ಕಾಲೇಜು ಕಾರ್ಯಕ್ರಮದ ವೇದಿಕೆಯಲ್ಲಿ ಕನ್ನಡಿಗರ ಭಾವನೆಗೆ ತಕ್ಕೆ ತಂದಿದ್ದ ಸೋನು ನಿಗಮ್ ವಿರುದ್ಧ ಕನ್ನಡ ಪರ ಸಂಘಟನೆ ದೂರು ದಾಖಲಿಸಿದ್ದವು. ಈ ದೂರಿನ ಮೇಲೆ ಎಫ್ಐಆರ್ ದಾಖಲಿಸಿದ್ದ ಪೊಲೀಸರು, ವಿಚಾರಣೆ ಹಾಜರಾಗಲು ಸೋನು ನಿಗಮ್ಗೆ ನೋಟಿಸ್ ಜಾರಿಗೊಳಿಸಿದ್ದರು‌.

download

ಹೀಗಾಗಿ ತನ್ನ ವಿರುದ್ಧ ಬೆಂಗಳೂರಿನ ಅವಲಹಳ್ಳಿ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದತಿ ಕೋರಿ ಸೋನು ನಿಗಮ್‌ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನಾಯಮೂರ್ತಿ ಶಿವಶಂಕರ್‌ ಅಮರಣ್ಣವರ್‌ ಅವರ ರಜಾಕಾಲದ ಪೀಠದಲ್ಲಿ ಇಂದು ವಿಚಾರಣೆ ನಡೆಸಲಾಯಿತು. ಈ ವೇಳೆ ವಾದ ಪ್ರತಿವಾದ ಆಲಿಸಿದ ನಾಯಮೂರ್ತಿ ಶಿವಶಂಕರ್‌ ಅಮರಣ್ಣವರ್‌ ಮೇ 15ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ಆದೇಶಿಸಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ