- ರಾಘವೇಂದ್ರ ಅಡಿಗ ಎಚ್ಚೆನ್.

ಮಹಾಶಿವರಾತ್ರಿಯನ್ನು ಇಂದು ಬಹಳ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ದೇಶದ ಮೂಲೆ, ಮೂಲೆಯಲ್ಲೂ ಮಹಾದೇವನ ನಾಮ ಸ್ಮರಣೆ, ಪೂಜೆ, ಪುನಸ್ಕಾರ ಜೋರಾಗಿದೆ.

ನಾಡಿನೆಲ್ಲೆಡೆ ಶಿವರಾತ್ರಿ ಸಡಗರ ಕಳೆಕಟ್ಟಿರುವಾಗ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ವಿಶೇಷ ಅವತಾರದಲ್ಲಿ ಪ್ರತ್ಯಕ್ಷರಾಗಿದ್ದಾರೆ.

ಶಿವರಾತ್ರಿ ಹಬ್ಬದ ಅಂಗವಾಗಿ ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗೂ ಪುತ್ರ ವಿಕ್ರಂ ರವಿಚಂದ್ರನ್ ಶಿವನ ಅವತಾರದಲ್ಲಿ ಸಖತ್ ಪೋಸ್ ಕೊಟ್ಟಿದ್ದಾರೆ.

20250226_205747

ಕ್ರೇಜಿ ಸ್ಟಾರ್ ರವಿಚಂದ್ರನ್‌ ಶಿವನ ಅವತಾರದಲ್ಲಿರುವ ಫೋಟೋಗಳನ್ನು ವಿಕ್ರಂ ರವಿಚಂದ್ರನ್ ಹಂಚಿಕೊಂಡಿದ್ದಾರೆ.

ಶಿವನ ಅವತಾರದಲ್ಲಿರುವ ಫೋಟೋಗಳ ಮೂಲಕ ಅಭಿಮಾನಿಗಳಿಗೆ ಹಬ್ಬದ ಶುಭಾಶಯ ಕೋರಲಾಗಿದೆ.

ರವಿಚಂದ್ರನ್ ಹಾಗೂ ವಿಕ್ರಂ ರವಿಚಂದ್ರನ್ ಫೋಟೋಗಳಿಗೆ ಅಭಿಮಾನಿಗಳು ಫುಲ್ ಫಿದಾ ಆಗಿದ್ದು, ಬೆಂಕಿ ಲುಕ್ ಎಂದು ಕಮೆಂಟ್‌ಗಳು ಸುರಿಮಳೆಗೈದಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ