ಜನಪದ ಕೋಗಿಲೆ ಎಂದೇ ಹೆಸರು ಮಾಡಿರುವ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬಡಿಗೇರಿಯ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ನಾಡೋಜಾ ಸುಕ್ರಿ ಬೊಮ್ಮಗೌಡ (91) ವಯೋ ಸಹಜ ಕಾಯಿಲೆಯಿಂದಾಗಿ ಇಂದು ಸ್ವ ಗೃಹದಲ್ಲಿ ನಿಧನ ಹೊಂದಿದ್ದಾರೆ.
2017 ರಲ್ಲಿ ಜನಪದ ಹಾಡಿನ ಸಾಧನೆಗೆ ಪದ್ಮಶ್ರೀ ಪ್ರಶಸ್ತಿ ಸಂದಿದೆ. ರಾಜ್ಯ, ರಾಷ್ಟ್ರದ ಹಲವು ಪ್ರಶಸ್ತಿ ಪಡೆದಿದ್ದ ಇವರು ಇತ್ತೀಚೆಗೆ ಅನಾರೋಗ್ಯ ಕಾರಣದಿಂದ ಹಾಸಿಗೆ ಹಿಡಿದಿದ್ದರೂ. ತೀವ್ರ ಉಸಿರಾಟ ಸಮಸ್ಯೆ ಹೊಂದಿದ್ದ ಇವರು ಕೆಲವು ದಿನದ ಹಿಂದೆ ಉಡುಪಿಯಲ್ಲಿ ಚಿಕಿತ್ಸೆ ಪಡೆದು ಮರಳಿ ಬಂದಿದ್ದರು. ಆದರೆ ಇಂದು ಮುಂಜಾನೆ ನಿಧನ ಹೊಂದಿದ್ದು, ಇಬ್ಬರು ಮೊಮ್ಮೊಕ್ಕಳು , ಓರ್ವ ಸೊಸೆಯನ್ನು ಅಗಲಿದ್ದಾರೆ.
ಜಾನಪದ ಹಾಡುಗಳ ಮೂಲಕ ಸಮುದಾಯದ ಮಹಿಳೆಯ ಪರಿಚಯಿಸುವ ಕಾರ್ಯ ನಿರ್ವಹಿಸಿದ್ದ ಸುಕ್ರಜ್ಜಿ. ಅನೇಕ ಹೋರಾಟಗಳ ಮುಂಚೂಣಿ ಯಲ್ಲಿ ಇರುತ್ತಿದ್ದರು.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ