ಜಾಗೀರ್ದಾರ್*
ಬೆಂಗಳೂರು ಮೂವೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ , ಸ್ಪೆನ್ಸರ್ ಮ್ಯಾಥ್ಯೂ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಹಾಗೂ ಕ್ರೇಜಿಸ್ಟಾರ್ ರವಿಚಂದ್ರನ್ ವಿಶೇಷಪಾತ್ರದಲ್ಲಿ ನಟಿಸಿರುವ ವಿಭಿನ್ನ ಕಥಾಹಂದರ ಹೊಂದಿರುವ "ತಪಸ್ಸಿ" ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

"ತಪಸ್ಸಿ" ಮಹಿಳಾ ಪ್ರಧಾನ ಚಿತ್ರವಾಗಿದ್ದು, ಅಮೆಯ್ರಾ ಗೋಸ್ವಾಮಿ ನಾಯಕಿಯಾಗಿ ನಟಿಸಿದ್ದಾರೆ. ಭಾಸ್ಕರ್, ಅನುಶಾ ಕಿಣಿ, ರಥರ್ವ, ಸಚ್ಚಿನ್, ಗುಬ್ಬಿ ನಟರಾಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ನಿರ್ದೇಶಕ ಸ್ಪೆನ್ಸರ್ ಮ್ಯಾಥ್ಯೂ ಅವರೆ ಛಾಯಾಗ್ರಹಣ ಹಾಗೂ ಕಲಾ ನಿರ್ದೇಶನವನ್ನೂ ಮಾಡಿರುವ ಬಹು ನಿರೀಕ್ಷಿತ "ತಪಸ್ಸಿ" ಚಿತ್ರಕ್ಕೆ ಅರುಣ್ ಪಿ ಥಾಮಸ್ ಸಂಕಲನವಿದೆ. ಆರವ್ ರಾಶಿಕ್ ಅವರ ಹಿನ್ನೆಲೆ ಸಂಗೀತ ನೀಡಿದ್ದಾರೆ.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





