- ರಾಘವೇಂದ್ರ ಅಡಿಗ ಎಚ್ಚೆನ್.

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಿರ್ದೇಶಕ ತರುಣ್ ಸುಧೀರ್ - ಸೋನಲ್ ಮಂಥೆರೊ ದಂಪತಿ ಹಾಗೂ ಶ್ರುತಿ ಫ್ಯಾಮಿಲಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿಕೊಟ್ಟಿದ್ದರು. ಮಂಜುನಾಥನ ದರ್ಶನ ಪಡೆದು ಎಲ್ಲರೂ ಪುನೀತರಾಗಿದ್ದಾರೆ.

FB_IMG_1740657713207

ಕಳೆದ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ನಿರ್ದೇಶಕ ತರುಣ್ ಸುಧೀರ್ – ನಟಿ ಸೋನಲ್ ಮೊಂಥೆರೋ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಧರ್ಮಸ್ಥಳ ಮಂಜುನಾಥ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಈ ಪೂಜೆಯಲ್ಲಿ ಹಲವು ಸಿನಿಮಾ ತಾರೆಯರು ಭಾಗಿಯಾಗಿದ್ದರು.

FB_IMG_1740657708694

ತರುಣ್ ಸುಧೀರ್, ಸೋನಲ್, ನಟಿ ಶ್ರುತಿ ಕೃಷ್ಣ ಪುತ್ರಿ ಗೌರಿ ಸೇರಿದಂತೆ ಕೆಲವು ಸ್ನೇಹಿತರು ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದಿದ್ದಾರೆ. ಮಂಜುನಾಥನ ದರ್ಶನ ಪಡೆದಿರುವ ಫೋಟೋಗಳನ್ನು ಸೋನಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳ ಗಮನ ಸೆಳೆದಿದೆ. ಫೋಟೋಗೆ ಭರ್ಜರಿ ಲೈಕ್ಸ್ ಕೂಡ ಸಿಕ್ಕಿದೆ.

FB_IMG_1740657704868

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಸೋನಲ್ ಹಾಗೂ ತರುಣ್ ಭೇಟಿ ಮಾಡಿದ್ದಾರೆ. ಅವರಿಂದ ಆಶೀರ್ವಾದ ಪಡೆದಿದ್ದಾರೆ. ಇಬ್ಬರು ಸಾಂಪ್ರಾದಾಯಿಕ ಉಡುಗೆಯಲ್ಲಿ ಗಮನ ಸೆಳೆದಿದ್ದಾರೆ.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ