ಸರಸ್ವತಿ ಜಾಗೀರ್ದಾರ್*
ಖ್ಯಾತ ನಿರ್ಮಾಪಕ, ನಿರ್ದೇಶಕ ಹಾಗೂ ಈಗಲ್ ಮೀಡಿಯಾ ಕ್ರಿಯೇಷನ್ಸ್ ಸ್ಥಾಪಕ ನವರಸನ್ ನಿರ್ಮಾಣದ, ಕಿರಣ್ ಕುಮಾರ್ ನಿರ್ದೇಶನದ ಹಾಗೂ ಜನಪ್ರಿಯ ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ "ಸೂತ್ರಧಾರಿ" ಚಿತ್ರ ಮೇ 9 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

ಚಿತ್ರ ಬಿಡುಗಡೆಗೂ ಮುನ್ನ ನಿರ್ಮಾಪಕ ನವರಸನ್, ನಿರ್ದೇಶಕ ಕಿರಣ್ ಕುಮಾರ್, ನಾಯಕ ಚಂದನ್ ಶೆಟ್ಟಿ ಹಾಗೂ ನಾಯಕಿ ಅಪೂರ್ವ ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ಚಿತ್ರ ಯಶಸ್ವಿಯಾಗಲೆಂದು ಏಳುಬೆಟ್ಟದ ಒಡೆಯನ ಹತ್ತಿರ ಚಿತ್ರತಂಡದ ಸದಸ್ಯರು ಪ್ರಾರ್ಥನೆ ಮಾಡಿದ್ದಾರೆ. ಕಾಣಿಪಕ್ಕಂ ನ ಗಣೇಶ, ತಿರುಚಾನೂರು ಪದ್ಮಾವತಿ ಅಮ್ಮನವರು ಹಾಗೂ ಗೋಲ್ಡನ್ ಟಂಪಲ್ ನ ಮಹಾಲಕ್ಷ್ಮಿ ದೇವಸ್ಥಾನಕ್ಕೂ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡಿದ್ದಾರೆ.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





