ಸರಸ್ವತಿ *

ರಿಯಾನ್ ಕ್ರಿಯೇಷನ್ಸ್ ಲಾಂಛನದಲ್ಲಿ ಲೋಹಿತ್ ನಂಜುಂಡಯ್ಯ ನಿರ್ಮಿಸಿರುವ, ಹಲವು ಸದಭಿರುಚಿ ಚಿತ್ರಗಳ ನಿರ್ದೇಶಕ ಮಂಜು ಸ್ವರಾಜ್ ನಿರ್ದೇಶನದಲ್ಲಿ ಅಜೇಯ್ ರಾವ್ ಹಾಗೂ ಮಿಶಾ ನಾರಂಗ್ ನಾಯಕ, ನಾಯಕಿಯಾಗಿ ನಟಿಸಿರುವ "ಸರಳ ಸುಬ್ಬರಾವ್" ಚಿತ್ರ ಈ ವಾರ ಫೆಬ್ರವರಿ 20 ರಂದು ತೆರೆಗೆ ಬರುತ್ತಿದೆ. ಈಗಾಗಲೇ ಟೀಸರ್, ಟ್ರೇಲರ್ ಹಾಗೂ ಹಾಡುಗಳಿಗೆ ಮೆಚ್ಚುಗೆ ವ್ಯಕ್ತವಾಗಿದೆ.

ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ಈ ಚಿತ್ರಕ್ಕೆ ಪ್ರದೀಪ್ ಪದ್ಮಕುಮಾರ್ ಅವರ ಛಾಯಾಗ್ರಹಣವಿದೆ. ಬಸವರಾಜ ಅರಸ್ ಸಂಕಲನ,‌ ಅಮರ್ ಕಲಾ ನಿರ್ದೇಶನ ಹಾಗೂ ಮದನ್ - ಹರಿಣಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

thriveni

ಅಜೇಯ್ ರಾವ್, ಮಿಶಾ ನಾರಂಗ್, ರಂಗಾಯಣ ರಘು, ನಟ ಶ್ರೀ, ಚಿತ್ಕಲಾ ಬಿರಾದಾರ್, ವಿಜಯ್ ಚಂಡೂರ್, ರಘು ರಾಮನಕೊಪ್ಪ ಮುಂತಾದವರು "ಸರಳ ಸುಬ್ಬರಾವ್" ಚಿತ್ರದಲ್ಲಿ ಅಭಿನಯಿಸಿದ್ದಾರೆ.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ