ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಮೆಜೆಸ್ಟಿಕ್‌ನಲ್ಲಿರುವ ಅಣ್ಣಮ್ಮ ದೇಗುಲಕ್ಕೆ ಭೇಟಿ ನೀಡಿ, ಅಣ್ಣಮ್ಮ ದೇವಿಗೆ ಹರಕೆ ಸಲ್ಲಿಸಿದ್ದಾರೆ.
ದರ್ಶನ್ ಜೈಲಿನಲ್ಲಿದ್ದಾಗ ವಿಜಯಲಕ್ಷ್ಮಿ ಹರಕೆ ಕಟ್ಟಿಕೊಂಡಿದ್ದರು. ಅದರಂತೆ ಇದೀಗ ಅಣ್ಣಮ್ಮ ದೇವಿಗೆ ವಿಜಯಲಕ್ಷ್ಮಿ ಹರಕೆ ಸಲ್ಲಿಸಿದ್ದಾರೆ. ಅಣ್ಣಮ್ಮ ದೇವಿಗೆ ಸೀರೆ ಜೊತೆ ಮಡಿಲಕ್ಕಿ ತುಂಬಿ ಹರಕೆ ತೀರಿಸಿದ್ದಾರೆ.
ಇತ್ತೀಚೆಗೆ ರಾಜಸ್ಥಾನದಲ್ಲಿ ನಡೆದ ‘ಡೆವಿಲ್’ ಶೂಟಿಂಗ್‌ನಲ್ಲಿ ದರ್ಶನ್ ಜೊತೆ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಪಾಲ್ಗೊಂಡಿದ್ದರು. ಕಳೆದ ವಾರವಷ್ಟೇ ಚಿತ್ರೀಕರಣ ಮುಗಿಸಿ ಬೆಂಗಳೂರಿಗೆ ಹಿಂದಿರುಗಿದ್ದರು.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ