ಜಾಗೀರ್ದಾರ್*.
ವಿ.ಡಿ.ಕೆ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ವಿನಯ್ ವಾಸುದೇವ್ ನಿರ್ದೇಶನದ ಜೊತೆಗೆ ನಾಯಕನಾಗೂ ನಟಿಸಿರುವ "ದಿ" ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣಪತ್ರ ನೀಡಿದೆ. ಹೊಸತಂಡದ ಹೊಸಪ್ರಯತ್ನವಾಗಿರುವ ಈ ಚಿತ್ರ ಮೇ 16 ರಂದು ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್, ಪೋಸ್ಟರ್ ಗಳ ಮೂಲಕ "ದಿ" ಜನರ ಮನ ತಲುಪಿದೆ. ವಿಜಯ್ ಸಿನಿಮಾಸ್ ಅವರು ವಿಶಾಲ ಕರ್ನಾಟಕಕ್ಕೆ ಈ ಸಿನಿಮಾವನ್ನು ಹಂಚಿಕೆ ಮಾಡಲಿದ್ದಾರೆ.
ಅಲೆನ್ ಭರತ್ ಛಾಯಾಗ್ರಹಣ, ಯು.ಎಂ ಸ್ಟೀವನ್ ಸತೀಶ್ ಸಂಗೀತ ನಿರ್ದೇಶನ ಹಾಗೂ ಸಿದ್ದಾರ್ಥ್ ಆರ್ ನಾಯಕ್ ಅವರ ಸಂಕಲನವಿರುವ 'ದಿ" ಚಿತ್ರದ ತಾರಾಬಳಗದಲ್ಲಿ ವಿನಯ್ ವಾಸುದೇವ್, ದಿಶಾ ರಮೇಶ್, ಹರಿಣಿ ಶ್ರೀಕಾಂತ್, ನಾಗೇಂದ್ರ ಅರಸ್, ಬಲಾ ರಾಜವಾಡಿ, ಕಾಮಿಡಿ ಕಿಲಾಡಿ ಚಂದ್ರು, ಡಾಲಾ ಶರಣ್, ಕಲಾರತಿ ಮಹಾದೇವ ಮುಂತಾದವರಿದ್ದಾರೆ.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ