ಜಾಗೀರ್ದಾರ್*

ಸೂರ್ಯ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರವನ್ನು ಖ್ಯಾತ ನಿರ್ದೇಶಕ ವೆಂಕಿ ಅಟ್ಲೂರಿ ನಿರ್ದೇಶಿಸಿದ್ದಾರೆ. ಸಿತಾರ ಎಂಟರ್‌ಟೈನ್‌ಮೆಂಟ್ಸ್, ಫಾರ್ಚೂನ್ ಫೋರ್ ಸಿನಿಮಾಸ್ ಹಾಗೂ ಶ್ರೀಕರ ಸ್ಟುಡಿಯೋಸ್ ಸಂಸ್ಥೆಗಳ ನಿರ್ಮಾಣದಲ್ಲಿ ಮೂಡಿಬಂದಿರುವ ಈ ಚಿತ್ರವು ಆಗಸ್ಟ್ 14 ರಂದು ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.

ಚಿತ್ರದಲ್ಲಿ ಸೂರ್ಯ, ಮಮಿತಾ ಬೈಜು, ರಾಧಿಕಾ ಶರತ್‌ಕುಮಾರ್, ರವೀನಾ ಟಂಡನ್ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಜಿ.ವಿ. ಪ್ರಕಾಶ್ ಕುಮಾರ್ ಸಂಗೀತ ನಿರ್ದೇಶನ, ನಿಮಿಷ್ ರವಿ ಛಾಯಾಗ್ರಹಣ ಹಾಗೂ ನವೀನ್ ನೂಲಿ ಸಂಕಲನ ಚಿತ್ರಕ್ಕಿದೆ.

Vishwanath

ಕುಟುಂಬದ ಭಾವನೆಗಳು, ಸಂಬಂಧಗಳ ಮಹತ್ವ ಮತ್ತು ತಲೆಮಾರುಗಳ ನಡುವಿನ ಬಾಂಧವ್ಯವನ್ನು ಮನಮುಟ್ಟುವ ರೀತಿಯಲ್ಲಿ ಹೇಳುವ ಈ ಚಿತ್ರವು ತನ್ನ ಶೀರ್ಷಿಕೆ, ಟೀಸರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಸಿನಿಪ್ರಿಯರ ಗಮನ ಸೆಳೆದಿದೆ. ಬಿಡುಗಡೆಗೂ ಮುನ್ನವೇ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಮೂಡಿದೆ.

ಇದೀಗ ವಿಕೆ ಫಿಲ್ಮ್ಸ್ ಮೂಲಕ ಕರ್ನಾಟಕದಾದ್ಯಂತ ಬಿಡುಗಡೆಯಾಗುತ್ತಿರುವ ‘ವಿಶ್ವನಾಥ್ ಅಂಡ್ ಸನ್ಸ್’, ರಾಜ್ಯದ ಪ್ರೇಕ್ಷಕರಿಗೆ ಈ ವರ್ಷದ ಅತ್ಯುತ್ತಮ ಕುಟುಂಬ ಮನರಂಜನಾ ಚಿತ್ರಗಳಲ್ಲಿ ಒಂದಾಗುವ ಭರವಸೆ ಮೂಡಿಸಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ