ಗೋಡಂಬಿ ಬರ್ಫಿ
ಬೇಕಾಗುವ ಸಾಮಗ್ರಿ
ಗೋಡಂಬಿ ೧ ಕಪ್, ಸಕ್ಕರೆ ೧ ಕಪ್, ಕಂಡೆನ್ಸ್ಡ್ ಮಿಲ್ಕ್ ೧ ಚಮಚ , ತುಪ್ಪ ೧/೨ ಕಪ್ .
ಮಾಡುವ ವಿಧಾನ
ಗೋಡಂಬಿಯನ್ನು ನುಣ್ಣಗೆ ಪುಡಿಮಾಡಿಕೊಳ್ಳಿ. ದಪ್ಪತಳದ ಪಾತ್ರೆಗೆ ಒಂದು ಚಮಚ ತುಪ್ಪ ಹಾಕಿ , ಸ್ವಲ್ಪ ಬಿಸಿಯಾಗುತ್ತಲೇ ಸಕ್ಕರೆ ಹಾಗು ಅದು ಕರಗುವಷ್ಟು ನೀರು ಸೇರಿಸಿ ಸಣ್ಣ ಉರಿಯಲ್ಲಿ ಇಡಿ. ಸಕ್ಕರೆ ಕರಗಿ ಕುದಿ ಬರುವಾಗ ಕಂಡೆನ್ಸ್ಡ್ ಮಿಲ್ಕ್ , ಅರೆದ ಗೋಡಂಬಿಪುಡಿಯನ್ನು ಸೇರಿಸಿ ಕೈಯಾಡಿಸುತ್ತಿರಿ ಅವಶ್ಯಕತೆಗೆ ತಕ್ಕಂತೆ ತುಪ್ಪ ಹಾಕಿ ಚೆನ್ನಾಗಿ ಮಗುಚಿ. ಮಿಶ್ರಣ ಪಾತ್ರೆಯನ್ನು ಬಿಟ್ಟು ಬರುತ್ತಿದ್ದಂತೆ, ತುಪ್ಪದ ಜಿಡ್ಡು ಕಾಣಿಸಿದ ತಟ್ಟೆಯ ಮೇಲೆ ಮಿಶ್ರಣವನ್ನು ಸಮವಾಗಿ ಹರಡಿ. ಸ್ವಲ್ಪ ತಣಿದ ನಂತರ ಸಣ್ಣ ಬಿಲ್ಲೆಗಳನ್ನಾಗಿ ಕತ್ತರಿಸಿ ತೆಗೆಯಿರಿ .
-ಕಾವ್ಯಾ ಭಾರದ್ವಾಜ್

आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





