ಸ್ಪ್ರಿಂಗ್ ಆನಿಯನ್ ಸ್ಟಿಕ್ಸ್
ಬೇಕಾದ ಸಾಮಗ್ರಿ :
ಈರುಳ್ಳಿ ಎಸಳು ೧೦-೧೫, ಒಂದು ಕಪ್ ಕಡಲೆಹಿಟ್ಟು, ಅಚ್ಚ ಮೆಣಸಿನ ಪುಡಿ ೧ ಚಮಚ, ಓಂ ಕಾಳುಪುಡಿ ೧/೨ ಚಮಚ,ಇಂಗು, ಚಿಟಿಕಿ ಅಡುಗೆ ಸೋಡ, ರುಚಿಗೆ ತಕ್ಕಷ್ಟು ಉಪ್ಪು.
ಮಾಡುವ ವಿಧಾನ
ಈರುಳ್ಳಿ ಎಸಳುಗಳನ್ನು ಚೆನ್ನಾಗಿ ತೊಳೆದು, ಒರೆಸಿ, ಸಣ್ಣಗೆ ಸೀಳಿಕೊಳ್ಳಿ.
ಮೇಲೆ ಹೇಳಿದ ಉಳಿದೆಲ್ಲ ಪದಾರ್ಥಗಳನ್ನು ನೀರು ಹಾಕಿ ದೋಸೆಹಿಟ್ಟಿನ ಹದಕ್ಕೆ ಕಲೆಸಿಟ್ಟುಕೊಳ್ಳಿ. ಎಳಸುಗಳನ್ನು ಒಂದೊಂದಾಗಿ ಖಾರದ ಹಿಟ್ಟಿನಲ್ಲಿ ಅದ್ದಿ, ಎಣ್ಣೆಯಲ್ಲಿ ಕೆಂಬಣ್ಣಕ್ಕೆ ಬರುವವರೆಗೆ ಕರಿಯಿರಿ.
-ಕಾವ್ಯ ಭಾರದ್ವಾಜ್

आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





