ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ವೆಂಕಟಗಿರಿ ಗ್ರಾಮದ ಬಳಿ ಶುಕ್ರವಾರ ಮೈನಿಂಗ್ ಲಾರಿ ಇಬ್ಬರು ಪಾದಾಚಾರಿಗಳ ಮೇಲೆ ಹರಿದು ಬಳಿಕ ಪಲ್ಟಿಯಾಗಿದ್ದು, ಇಬ್ಬರೂ ಮೃತಪಟ್ಟಿದ್ದಾರೆ.
ಮೃತ ಪಾದಾಚಾರಿಗಳನ್ನು ಹೊಸಪೇಟೆ ಮೂಲದ ಕುಮಾರ್(34) ಹಾಗೂ ಮಂಜುನಾಥ(28) ಎಂದು ಗುರುತಿಸಲಾಗಿದೆ.
ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಲಾರಿ ಇಬ್ಬರಿಗೂ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಲಾರಿ ಚಾಲಕನ ಅಜಾಗರೂಕತೆಯಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಈ ಸಂಬಂಧ ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





