ಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧ ಮಾಡಿದೆ.
ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, 16 ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧ ಮಾಡಿರುವುದಾಗಿ ಘೋಷಿಸಿದ್ದಾಋಎ.
ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡ ಪರಿಣಾಮದ ಬಗ್ಗೆ ಪ್ರಸ್ತಾಪ ಮಾಡಲಾಗಿದ್ದು,. ಅಡ್ಡ ಪರಿಣಾಮಗಳ ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆ ನಿಷೇಧಿಸಲಾಗುವುದು ಎಂದು ಉಲ್ಲೇಖ ಮಾಡಲಾಗಿದೆ.
ಇದು ಮಕ್ಕಳ ಆರೋಗ್ಯ, ವಿದ್ಯಾಭ್ಯಾಸ ಹಾಗೂ ಏಳಿಗೆಯ ದೃಷ್ಟಿಯಿಂದ ಒಳ್ಳೆಯ ತೀರ್ಮಾನವಾಗಿದ್ದು, ಕೇಂದ್ರ ಸರ್ಕಾರದ ಆರ್ಥಿಕ ಸಮೀಕ್ಷಾ ವರದಿಯಲ್ಲೂ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧಿಸುವ ಬಗ್ಗೆ ಪ್ರಸ್ತಾಪ ಮಾಡಲಾಗಿತ್ತು.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





