1131ರಲ್ಲಿ ಆಧುನಿಕ ಕರ್ನಾಟಕದ ಬಾಗೇವಾಡಿಯಲ್ಲಿ ಜನಿಸಿದರು. ಅವರು ಸಮಾಜದ ಕಲ್ಯಾಣಕ್ಕಾಗಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಸಾಕಷ್ಟು ಸಮಾಜ ವಿರೋಧಿ ಕೆಲಸಗಳನ್ನು ಪ್ರಶ್ನಿಸಿದ್ದರು. ಭಕ್ತಿಯ ಮೂಲಕ ಆಧ್ಯಾತ್ಮಿಕ ಜ್ಞಾನೋದಯವನ್ನು ಪ್ರಚಾರ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಒಂದನೇ ಬಿಜ್ಜಳ ರಾಜನ ಆಸ್ಥಾನದಲ್ಲಿ ಮಂತ್ರಿಯಾಗಿದ್ದ ಬಸವಣ್ಣನವರು ಯಾವಾಗಲೂ ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಗಳನ್ನು ಉತ್ತೇಜಿಸಿಕೊಂಡು ಬಂದವರಾಗಿದ್ದರು.

*_ಬಸವಣ್ಣನವರ ಪ್ರಸಿದ್ಧ ವಚನಗಳು_*
ಕಾಯಕವೇ ಕೈಲಾಸ
– ಕಳಬೇಡ, ಕೊಲಬೇಡ, ಹುಸಿಯ ನುಡಿಯಲೂ ಬೇಡ
ಮುನಿಯಬೇಡ ಅನ್ಯರಿಗೆ ಅಸಹ್ಯಪಡಬೇಡ
ತನ್ನ ಬಣ್ಣಿಸಬೇಡ ಇದಿರ ಹಳಿಯಲು ಬೇಡ..ಇದೇ ಅಂತರಂಗಶುದ್ಧಿ ಇದೇ ಬಹಿರಂಗಶುದ್ಧಿ..
ಬಸವ ಜಯಂತಿ ಒಂದು ಪ್ರಾಚೀನ ಹಬ್ಬವಾಗಿದ್ದು, ಇದು ಭಾರತೀಯ ಸಂಸ್ಕೃತಿಗಳು ಮತ್ತು ಸಂಪ್ರದಾಯಗಳ ವೈವಿಧ್ಯಮಯವನ್ನು ಪ್ರತಿನಿಧಿಸುತ್ತದೆ. ಎಲ್ಲರಿಗೂ ಬಸವೇಶ್ವರ ಜಯಂತಿ 2025 ರ ಹೃತ್ಪೂರ್ವಕ   ಹಾರ್ದಿಕ ಶುಭಾಶಯಗಳು.

ಅಧಿಕಾರಿಗಳು ಮತ್ತು  ಎಲ್ಲಾ ನೌಕರ
ಬಂಧುಗಳು
 

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ