ಕಳೆದ ಹಲವಾರು ವರ್ಷಗಳಿಂದ ಅನುಪಮ ಸೇವೆ ಸಲ್ಲಿಸುತ್ತಾ ಬಂದಿರುವ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ (ಬಿಎಂಸಿಆರ್‌ಐ) ಈಗ ಮತ್ತೊಂದು ಗರಿ ಬಂದಿದೆ.
ಬಿಎಂಸಿಆರ್‌ಐಯ ಮೈಕ್ರೋ ಬಯೋಲಜಿ ವಿಭಾಗಕ್ಕೆ ನಾಲ್ಕು ವರ್ಷಗಳ ಅವಧಿಗೆ ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ ಪ್ರಯೋಗಾಲಯಗಳ ರಾಷ್ಟ್ರೀಯ ಮಾನ್ಯತೆ ಮಂಡಳಿ (ಎನ್‌ಎಬಿಎಲ್) ಮಾನ್ಯತೆ ಪಡೆಯುವಲ್ಲಿ ಯಶಸ್ವಿಯಾಗಿದೆ.
ನಾಲ್ಕು ವರ್ಷಗಳ ಅವಧಿಗೆ ಈ ಮಾನ್ಯತೆ ದೊರೆತಿದೆ. ಕಳೆದ ಹತ್ತು ವರ್ಷಗಳಿಂದ ಬಿಎಂಸಿಆರ್‌ಐಯ ಮೈಕ್ರೋ ಬಯೋಲಜಿ ವಿಭಾಗ ಗುಣಮಟ್ಟದ ಸೇವೆ ನೀಡುತ್ತಿದೆ.
ಕಳೆದ 2016ರಲ್ಲಿ ಮೂರು ಪರೀಕ್ಷೆಗಳನ್ನು ಪೂರೈಸುತ್ತಿದ್ದ ವಿಭಾಗ ಈಗ 2026ರಲ್ಲಿ 66 ಪರೀಕ್ಷೆಗಳನ್ನು ನಡೆಸುತ್ತಿದೆ.
ಮೆಡಿಕಲ್ ಟೆಸ್ಟಿಂಗ್ ವಿಭಾಗದಲ್ಲಿ ಸರ್ಟಿಫಿಕೇಟ್ ನೀಡಲಾಗಿದ್ದು, 2030ರವರೆಗೆ ಇದು ಮಾನ್ಯವಾಗಿರಲಿದೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





