ಜಿಮ್ ಮುಗಿಸಿ ಮನೆಗೆ ಮರಳಿದ್ದ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳನ್ನು ಪಡೆದಿದ್ದ ಯುವ ಬಾಡಿ ಬಿಲ್ಡರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ದಾವಣಗೆರೆಯ ಕೆಟಿಜೆ ನಗರದ ನಿವಾಸಿ ಸುಶೀಲಕುಮಾರ್ (26) ಮೃತ ಯುವಕ. ಬಾಡಿ ಬಿಲ್ಡಿಂಗ್ ಪಟುವಾಗಿದ್ದ ಇವರು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಗಳಿಸಿದ್ದರು.
ಅಂತರರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡಂಗ್ ಕಾಂಪಿಟೇಷನ್‌ಗೆ ತಯಾರಿ ನಡೆಸುತ್ತಿದ್ದರು. ಮಂಗಳವಾರ ರಾತ್ರಿ 8:30 ರ ಸುಮಾರಿಗೆ ಜಿಮ್ ಮುಗಿಸಿಕೊಂಡು ಮನೆಗೆ ಬಂದಿದ್ದ ಅವರು, ಊಟ ಮುಗಿಸಿದ ನಂತರ ತಲೆ ಸುತ್ತುತ್ತಿದೆ ಎಂದು ಹೇಳಿ, ಕೆಲ ಕ್ಷಣದಲ್ಲೇ ಕುಸಿದು ಬಿದ್ದಿದ್ದಾರೆ.
ಕೂಡಲೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಮಾರ್ಗ ಮಧ್ಯದಲ್ಲೇ ಸುಶೀಲ್ ಸಾವನ್ನಪ್ಪಿದ್ದಾನೆ. ಲೋ ಬಿಪಿಯಾಗಿ ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎನ್ನಲಾಗುತ್ತಿದೆ.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





