ಹೊಸಕೋಟೆ ಸಮೀಪದ ದೊಡ್ಡ ಹುಲ್ಲೂರು ಬಳಿ ನೂತನ ಚೆನ್ನೈ ಎಕ್ಸ್​ಪ್ರೆಸ್​ ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಮರ್ಸಿಡಿಸ್ ಬೆಂಜ್ ಕಾರು ಡಿವೈಡರ್​​ಗೆ ಡಿಕ್ಕಿ ಹೊಡೆದ ಪರಿಣಾಮ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಐಷಾರಾಮಿ ಕಾರು ಅಪಘಾತಕ್ಕೀಡಾಗ್ತಿದ್ದಂತೆ, ಕಾರಿನ ಚಾಲಕ ಪರಾರಿಯಾಗಿದ್ದಾನೆ. ಮೃತಳ ಗುರುತು ಇನ್ನೂ ಪತ್ತೆಯಾಗಿಲ್ಲ, ಅಪಘಾತದ ತೀವ್ರತೆಗೆ ಬೆಂಜ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಕಾರು ಚಾಲಕನ ಅಜಾಗರೂಕತೆ ಹಾಗೂ ಬೇಜವಾಬ್ದಾರಿ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತ ಸಂಭವಿಸಿದ ತಕ್ಷಣ ಕಾರು ಚಾಲನೆ ಮಾಡುತ್ತಿದ್ದ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ