ಬೆಂಗಳೂರು: ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಲು ಇನ್ಮುಂದೆ ನ್ಯಾಯಬೆಲೆ ಅಂಗಡಿಗಳ ಮುಂದೆ ಸಾಲಿನಲ್ಲಿ ನಿಲ್ಲುವ ಅವಶ್ಯಕತೆಯಿಲ್ಲ. ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್‌ದಾರರು ಮನೆಯಲ್ಲಿಯೇ ಕುಳಿತು ‘ಅನ್ನಸೇವೆ’ ಮೊಬೈಲ್ ಆ್ಯಪ್ ಬಳಸಿ ಸ್ವತಃ ಇ-ಕೆವೈಸಿ ಪೂರ್ಣಗೊಳಿಸಬಹುದಾಗಿದೆ. ರಾಜ್ಯಾದ್ಯಂತ ಈ ಸೌಲಭ್ಯ ಇಂದಿನಿಂದ ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತಿಳಿಸಿದೆ.

ಅನ್ನಭಾಗ್ಯ ಸೇರಿದಂತೆ ವಿವಿಧ ಸಾರ್ವಜನಿಕ ವಿತರಣಾ ಯೋಜನೆಗಳ ಫಲಾನುಭವಿಗಳಿಗೆ ಅನುಕೂಲವಾಗುವಂತೆ ಈ ಮೊಬೈಲ್ ಆ್ಯಪ್ ಅನ್ನು ರೂಪಿಸಲಾಗಿದೆ. ಮೊದಲ ಹಂತದಲ್ಲಿ ಕೆಲವು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿಯಲ್ಲಿದ್ದ ಈ ಸೇವೆ, ಈಗ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಿದೆ. ಫಲಾನುಭವಿಗಳು ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಈ ಪ್ರಕ್ರಿಯೆಯನ್ನು ಸುಲಭವಾಗಿ ಮುಗಿಸಬಹುದು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ