ಇಂದಿನಿಂದ ಭಾರತ ದೇಶದಾದ್ಯಂತ ಬೃಹತ್ ಜನಗಣತಿ ಕಾರ್ಯ ಪ್ರಾರಂಭವಾಗಲಿದೆ. ಭಾರತದ ಮೊತ್ತ ಮೊದಲ ಡಿಜಿಟಲ್ ಗಣತಿ ಇದಾಗಿದ್ದು 30 ಲಕ್ಷದಷ್ಟು ಗಣತಿದಾರರು, ಮೇಲುಸ್ತುವಾರಿಗಳು ಮತ್ತು ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಗಣತಿಗೆಂದೇ ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸಲಾಗಿದ್ದು, ಗಣತಿದಾರರು ಈ ಆ್ಯಪ್‌ನಲ್ಲಿ ದತ್ತಾಂಶ ತುಂಬಲಿದ್ದಾರೆ. ಜನರು ಸ್ವಯಂಪ್ರೇರಿತರಾಗಿ ತಮ್ಮ ದತ್ತಾಂಶ ನೀಡಲು *se.census.gov.in* ಆನ್‌ಲೈನ್ ಪೋರ್ಟಲ್ ತೆರೆಯಲಾಗಿದ್ದು ತಮ್ಮ ಕುಟುಂಬದವರ ವಿವರವನ್ನು ಆನ್‌ಲೈನ್‌ನಲ್ಲಿ ತುಂಬಿದಾಗ ಗಣತಿ ಐಡಿ ಸೃಜನೆಯಾಗುತ್ತದೆ, ಈ ಐಡಿಯನ್ನು ಮನೆಗಳಿಗೆ ಗಣತಿದಾರರು ಭೇಟಿ ನೀಡಿದಾಗ ನೀಡಿದರೆ ಅವರು ಅದನ್ನು ಪರಿಶೀಲಿಸಿ ಮಾಹಿತಿಯನ್ನು ದೃಢಪಡಿಸುತ್ತಾರೆ.

ಭಾರತದ ಜವಾಬ್ದಾರಿಯುತ ಪ್ರಜೆಗಳಾದ ನಾವು ಕಡ್ಡಾಯವಾಗಿ ಈ ಗಣತಿಯಲ್ಲಿ ಭಾಗಿಯಾಗೋಣ ನಮ್ಮ ಜವಾಬ್ದಾರಿಯನ್ನು ಬದ್ಧತೆಯಿಂದ ನಿರ್ವಹಿಸೋಣ.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





