ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಶನಿವಾರ ಹೃದಯಘಾತದಿಂದ ಕೊನೆಯುಸಿರೆಳೆದಿದ್ದಾರೆ.

ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಚೆನ್ನಮ್ಮ ಅವರನ್ನ 4 ದಿನಗಳ ಹಿಂದಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸಂಜೆ 4:50 ರ ಸುಮಾರಿಗೆ ವಿಧಿವಶರಾದರು.

ಚೆನ್ನಮ್ಮ ಅವರ ನಿಧನಕ್ಕೆ ಪತಿ ಹೆಚ್‌.ಡಿ ದೇವೇಗೌಡ, ಪುತ್ರ ಹೆಚ್‌.ಡಿ ಕುಮಾರಸ್ವಾಮಿ ಸೇರಿ ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ.

ಆಸ್ಪತ್ರೆ ಪ್ರಕ್ರಿಯೆಗಳು ಮುಗಿದ ಬಳಿಕ ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ಪಾರ್ಥೀವ ಶರೀರ ತೆಗೆದುಕೊಂಡು ಹೋಗಲಾಯಿತು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ