ಅತಿಯಾದ ಮಳೆಯಿಂದ ಸೇಡಂ ತಾಲೂಕಿನಲ್ಲಿ ಹಾನಿಯಾದ ಹೆಸರು ಬೆಳೆಯನ್ನು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಸಚಿವ ಡಾ.ಶರಣಪ್ರಕಾಶ ಪಾಟೀಲ ವೀಕ್ಷಣೆ ಮಾಡಿದರು.
ಸತತವಾಗಿ ಸುರಿದ ಮಳೆಯಿಂದ ಬೆಳೆ ನಷ್ಟದಲ್ಲಿ ಪ್ರಮುಖ ಹೊಲಗಳಿಗೆ ತೆರಳಿದ ಸಚಿವ ಶರಣಪ್ರಕಾಶ ಪಾಟೀಲ ಅವರು ಹೆಸರು ಹಾಗೂ ತೊಗರಿ ಬೆಳೆಗಳನ್ನು ಪರಿಶೀಲನೆ ನಡೆಸಿದರು.
ಸೇಡಂ ತಾಲೂಕಿನ ಕಲಕಂಭ ಹಾಗೂ ಅಳ್ಳೊಳ್ಳಿ ಗ್ರಾಮಗಳ ಹೊಲಗಳಿಗೆ ತೆರಳಿ ರೈತರ ಅಭಿಪ್ರಾಯಗಳನ್ನು ಆಲಿಸಿದರು. ಜೊತೆಯಲ್ಲಿದ್ದ ಕೃಷಿ ಅಧಿಕಾರಿಗಳಿಗೆ ಬೆಳೆ ಹಾನಿ ಬಗ್ಗೆ ಪ್ರಾಥಮಿಕ ವರದಿಯನ್ನು ನೀಡುವಂತೆ ಸೂಚಿಸಿದರು.
ಈ ಸಂದರ್ಭ ಗ್ಯಾರಂಟಿ ಅನುಷ್ಠಾನದ ತಾಲೂಕಾಧ್ಯಕ್ಷ ಶಿವಶರಣರೆಡ್ಡಿ ಪಾಟೀಲ, ಕೃಷಿ ಸಮಾಜ ಅಧ್ಯಕ್ಷ ಬಸವಾರಜ ರೇವಗೊಂಡ, ಕೃಷಿ ಸಮಾಜದ ರಾಜ್ಯ ಸದಸ್ಯ ಬಸವರಾಜ ಪಾಟೀಲ ಊಡಗಿ ಸೇರಿದಂತೆ ಕೃಷಿ ಅಧಿಕಾರಿಗಳು ಉಪಸ್ಥಿತರಿದ್ದರು.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





