ಪೆಟ್ರೋಲ್ನಲ್ಲಿ ಎಷ್ಟು ಪ್ರಮಾಣದ ಎಥನಾಲ್ ಮಿಶ್ರಣವಾಗಿದೆ ಎಂಬುದನ್ನು ಸುಲಭವಾಗಿ ಕಂಡುಹಿಡಿಯುವ ವಿಧಾನವನ್ನು *ವಿಧಾನಪರಿಷತ್ ಶಾಸಕರಾದ ಶ್ರೀ ಡಿ.ಎಸ್. ಅರುಣ್* ಅವರು ಪ್ರಾತ್ಯಕ್ಷಿಕೆ ಮೂಲಕ ತೋರಿಸಿಕೊಟ್ಟರು.
ಸನ್ಮಾನ್ಯ ಸಚಿವರಾದ ಶ್ರೀ ರಿಜ್ವಾನ್ ಅರ್ಷದ್ ಅವರು ಕೇಂದ್ರ ಸರ್ಕಾರವನ್ನು ದೂರುವುದಕ್ಕೆ ಸೀಮಿತವಾಗದೆ, ಮೊದಲು ಈ ಸರಳ ವಿಧಾನವನ್ನು ತಿಳಿದುಕೊಂಡು ವಾಸ್ತವಾಂಶಗಳನ್ನು ಅರಿಯುವ ಪ್ರಯತ್ನ ಮಾಡಬೇಕಲ್ಲವೇ?
ರಾಜ್ಯದಲ್ಲಿ ಜನಸಾಮಾನ್ಯರು ಬೆಲೆ ಏರಿಕೆಯಿಂದ ಆಕ್ರೋಶಗೊಂಡಿರುವ ಸಂದರ್ಭದಲ್ಲಿ, ಜನರ ಗಮನವನ್ನು ಮೂಲ ಸಮಸ್ಯೆಗಳಿಂದ ಬೇರೆಡೆಗೆ ಸೆಳೆಯುವ ಇಂತಹ ಪ್ರಯತ್ನಗಳು ಸರಿಯಲ್ಲ.
ಆರೋಪ ಮಾಡುವ ಮೊದಲು ಸತ್ಯಾಂಶಗಳನ್ನು ತಿಳಿದುಕೊಳ್ಳುವುದು ಮುಖ್ಯ. ಜನರಲ್ಲಿ ಅನಗತ್ಯ ಗೊಂದಲ ಮೂಡಿಸುವ ಬದಲು, ವೈಜ್ಞಾನಿಕವಾಗಿ ಪರಿಶೀಲಿಸಿ, ವಾಸ್ತವಾಂಶಗಳ ಆಧಾರದ ಮೇಲೆ ಮಾನ್ಯ ಸಚಿವರು ಮಾತನಾಡುವುದು ಹೆಚ್ಚು ಸೂಕ್ತ.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





