ಇವರು ಇಂದು ಬೆಳಗಿನ ಜಾವ 03.00 ಗಂಟೆಗೆ ನಿಧನರಾಗಿದ್ದಾರೆ . ಅವರ ಆತ್ಮಕ್ಕೆ ಸದ್ಗತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ
ಶ್ರೀಯುತರ ಅಂತಿಮ ವಿಧಿ ವಿಧಾನ ಕಾರ್ಯಗಳು  ಸಂಜೆ 4.30 ಗಂಟೆಗೆ ಬೆಂಗಳೂರಿನ ವಿಲ್ಸರ್ ಗಾರ್ಡನ್ ರುದ್ರ ಭೂಮಿಯಲ್ಲಿ ನಡೆಯಲಿದೆ.

ಮಂಡ್ಯ ಜಿಲ್ಲೆ, ನಾಗಮಂಗಲ ತಾಲ್ಲೂಕು, ಬಿಂಡಿಗೇನವಿಲೆ ಗ್ರಾಮ ಮೂಲದವರಾದ ಶ್ರೀ ಬಿ.ಎನ್.ಗರುಡಾಚಾರ್ ರವರು ತಮ್ಮ ಶಿಕ್ಷಣವನ್ನು ಪೂರೈಸಿ, ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯ ಉನ್ನತ ಶ್ರೇಣಿಯ ಅಧಿಕಾರಿಯಾಗಿ ನೇಮಕಗೊಂಡು, ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ವರಿಷ್ಠ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ, ನಂತರ ಬೆಂಗಳೂರು ಜಿಲ್ಲೆಯ ಎಸ್.ಪಿ ಹಾಗೂ *ಬೆಂಗಳೂರು ಮಹಾನಗರದ ಡಿ.ಸಿ.ಪಿ ಯಾಗಿ (8 ವರ್ಷಗಳು) ಮತ್ತು ಪೊಲೀಸ್‌ ಕಮಿಷನರ್ ಆಗಿ (4 ವರ್ಷ 2 ತಿಂಗಳು), ಪೊಲೀಸ್ ಡಿಜಿ/ಐಜಿಪಿ ಯಾಗಿ (3 ವರ್ಷ 8 ತಿಂಗಳು) ಸೇವೆ ಸಲ್ಲಿಸಿದರು.*

ಇವರ ಕಾರ್ಯದಕ್ಷತೆಯನ್ನು ಮೆಚ್ಚಿ *ಕರ್ನಾಟಕ ಸರ್ಕಾರವು ಕೆ.ಎ.ಟಿ ಯ ಸದಸ್ಯರಾಗಿ ಓರ್ವ ಐಪಿಎಸ್ ಅಧಿಕಾರಿಯನ್ನು ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ನೇಮಕ ಮಾಡಿತ್ತು.* ಪೊಲೀಸ್ ಇಲಾಖೆಯಲ್ಲಿ ಸುದೀರ್ಘವಾಗಿ ಸೇವೆ ಸಲ್ಲಿಸಿದ ಇವರ ದಕ್ಷತೆ ಮತ್ತು ಪ್ರಾಮಾಣಿಕತೆಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ವಿವಿಧ ಪುರಸ್ಕಾರಗಳನ್ನು ನೀಡಿ ಗೌರವಿಸಿದೆ.  ಇಂತಹ ಮಹಾನ್ ಚೇತನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ .ಅವರ ಕುಟುಂಬಕ್ಕ

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ