ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ.

ಯೋಜನೆಯಡಿ ಬಾಕಿ ಉಳಿದಿದ್ದ 34, 35 ಮತ್ತು 36ನೇ ಕಂತುಗಳ ಹಣವನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟು ₹7,405.86 ಕೋಟಿ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದು ತಿಳಿಸಲಾಗಿದೆ.

ಗೃಹಲಕ್ಷ್ಮಿ ಯೋಜನೆಯಡಿ ಅರ್ಹ ಮಹಿಳಾ ಫಲಾನುಭವಿಗಳಿಗೆ ಪ್ರತಿ ತಿಂಗಳು ₹2,000 ಆರ್ಥಿಕ ನೆರವು ನೀಡಲಾಗುತ್ತಿದೆ.

ಈಗಾಗಲೇ 33 ಕಂತುಗಳ ಹಣ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮೆಯಾಗಿದ್ದು, ಇದೀಗ ಹೆಚ್ಚುವರಿಯಾಗಿ ಮೂರು ಕಂತುಗಳ ಹಣ ಬಿಡುಗಡೆ ಮಾಡಲಾಗಿದೆ.

ಈ ಹಣ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗುವುದರಿಂದ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮಹಿಳೆಯರಿಗೆ ಆರ್ಥಿಕವಾಗಿ ನೆರವಾಗಲಿದೆ.

ಹಣ ಜಮೆಯಾದ ಬಗ್ಗೆ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆ ಅಥವಾ ಪಾಸ್‌ಬುಕ್ ಮೂಲಕ ಪರಿಶೀಲಿಸಿಕೊಳ್ಳಬಹುದು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ