ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ.

ಇಂದು ಬೆಳಗಿನ ಜಾವ ಕೊಚ್ಚಿನ್ ನಗರದ ಸುಬ್ರಮಣ್ಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಶ್ರೀ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ನಂತರ ದೇಗುಲದಲ್ಲಿಯೇ ಇರುಮುಡಿ ಹೊತ್ತು ಶಬರಿಮಲೆಗೆ ಯಾತ್ರೆ ಹೊರಟಿದ್ದಾರೆ.ಮಧ್ಯಾಹ್ನದ ಹೊತ್ತಿಗೆ ಪಂಪಾ ನದಿ ತೀರವನ್ನು ಸೇರಿಕೊಳ್ಳುವ ಸಚಿವರು ತದನಂತರ ಪುಣ್ಯ ಸ್ನಾನ ಮಾಡಿ ಶಬರಿಮಲೆ ಹತ್ತಿರ ಸಾಗಲಿದ್ದಾರೆ.

ಸಂಜೆ ಅಯ್ಯಪ್ಪ ಸನ್ನಿಧಿಯಲ್ಲಿ ಪಡಿ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದು, ನಂತರ ಅಯ್ಯಪ್ಪ ಸ್ವಾಮಿಗೆ ಪುಷ್ಪ ಅಭಿಷೇಕ ದಲ್ಲಿ ಭಾಗಿಯಾಗಲಿದ್ದಾರೆ.

ಹೆಚ್​ ಡಿ ಕುಮಾರಸ್ವಾಮಿ ಅವರು ಇದಕ್ಕೂ ಮೊದಲು ಹಲವಾರು ಬಾರಿ ಅಯ್ಯಪ್ಪನ ಸನ್ನಿಧಿಗೆ ಯಾತ್ರೆ ಕೈಗೊಂಡಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ