ದೇಶದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಸಂಪೂರ್ಣ ಜವಾಬ್ದಾರಿ ಹಾಗೂ ಅಧಿಕಾರವನ್ನು ನಿರ್ದೇಶಕರಿಗೆ ಪುನಃ ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಂಸ್ಥೆಯಲ್ಲಿ ನಡೆದಿದ್ದ ಅವ್ಯವಹಾರ ಹಾಗೂ ಅಕ್ರಮಗಳಿಗೆ ಸಂಬಂಧಿಸಿದಂತೆ ತನಿಖೆಗೆ ನೇಮಿಸಲಾಗಿದ್ದ ಸಮಿತಿಯ ಶಿಫಾರಸುಗಳನ್ನು ಆಧರಿಸಿ ಸರ್ಕಾರ ಕೆಲವು ಮಹತ್ವದ ಬದಲಾವಣೆಗಳನ್ನು ಮಾಡಿ ಆದೇಶ ಹೊರಡಿಸಿದೆ.

ಆಡಳಿತಾಧಿಕಾರಿಗಳಾಗಿ ನೇಮಕಗೊಂಡಿದ್ದ ಅಧಿಕಾರಿಗಳಿಗೆ ನೀಡಲಾಗಿದ್ದ ಎಲ್ಲಾ ಜವಾಬ್ದಾರಿಗಳನ್ನು ಹಿಂಪಡೆಯಲು ಸರ್ಕಾರ ಆದೇಶ ಹೊರಡಿಸಿದೆ.

ಆಡಳಿತಾತ್ಮಕ ವಿಷಯ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಸಿಬ್ಬಂದಿ ಸೇವಾ ವಿಷಯ, ಹಣಕಾಸು ನಿರ್ವಹಣೆ, ಸಂಗ್ರಹಣೆ, ಖರೀದಿ, ಮಾನವ ಸಂಪನ್ಮೂಲ ನಿರ್ವಹಣೆ ಸೇರಿದಂತೆ ಎಲ್ಲಾ ಪೂರ್ಣ ಜವಾಬ್ದಾರಿಯನ್ನು ಈ ಹಿಂದೆ ಇದ್ದರಂತೆ ನಿರ್ದೇಶಕರಿಗೆ ಪುನಃ ಸ್ಥಾಪಿಸಿ ಆದೇಶ ಹೊರಡಿಸಲಾಗಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ