ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ನಮ್ಮ ಹೆಮ್ಮೆಯ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ವಿದೇಶಗಳಲ್ಲಿಯೂ ನಂದಿನಿ ತುಪ್ಪಕ್ಕೆ ಬೇಡಿಕೆ‌ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಹೊರ ದೇಶಗಳಿಗೆ ನಂದಿನಿ ತುಪ್ಪ ರವಾನೆಗೆ ಚಾಲನೆ ನೀಡಿ ಮಾತನಾಡಿದ‌ ಸಿಎಂ, ಮೂಲತ: ಮೈಸೂರು ಜಿಲ್ಲೆಯವರಾದ ಕುಮಾರ ಎಂಬುವರು ಅಮೆರಿಕಾದಲ್ಲಿ ನೆಲೆಸಿದ್ದು, ಇದರ ಏಜೆನ್ಸಿ ಪಡೆದಿದ್ದಾರೆ, ಕೆಎಂಎಫ್ ಹಾಗೂ ಕುಮಾರ ಅವರಿಗೆ ಶುಭವಾಗಲಿ ಎಂದು ಹಾರೈಸಿದರು.

ಶಾಸಕರ ಮತ್ತೊಂದು ತಂಡ ದೆಹಲಿಗೆ ಭೇಟಿ ನೀಡಿರುವ ಬಗ್ಗೆ ಮಾತನಾಡಿ ಹೈ ಕಮಾಂಡ್ ಭೇಟಿ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದು, ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ವರಿಷ್ಠರು ಏನು ಹೇಳುತ್ತಾರೆ ನೋಡೋಣ ಎಂದು ಸಿದ್ದರಾಮಯ್ಯ ಹೇಳಿದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ