ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾದ AI-171 ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದ್ದು, ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ವಿಜಯ್​ ರೂಪಾನಿ ಸೇರಿದಂತೆ 241 ಮಂದಿ ಮೃತಪಟ್ಟಿದ್ದಾರೆ. ಈ ದುರ್ಘಟನೆಯಲ್ಲಿ ಕರ್ನಾಟಕ ಮೂಲದ ಕೋ ಪೈಲಟ್​ ಸಹ ಮೃತಪಟಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಗುಜರಾತ್​ನ ಅಹಮದಾಬಾದ್​ನಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಕರ್ನಾಟಕ ಮೂಲದ ಸಹ ಪೈಲಟ್ ಕ್ಲೈವ್‌ ಕುಂದರ್‌ ಮೃತಪಟ್ಟಿದ್ದಾರೆ. ಕರ್ನಾಟಕದ ಕರಾವಳಿ ಮೂಲದವರಾದ ಕ್ಲೈವ್‌ ಕುಂದರ್‌ ಅವರು ಮುಂಬೈನಲ್ಲಿ ವಾಸವಿದ್ದರು. ಕ್ಲೈವ್ ಕುಂದರ್ ಫಸ್ಟ್ ಆಫೀಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಅವರಿಗೆ 1100 ಗಂಟೆ ವಿಮಾನ ಹಾರಾಟ ನಡೆಸಿದ ಅನುಭವವಿತ್ತು.

ಈ ದುರಂತದಲ್ಲಿ ಗುಜರಾತ್​ನ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ವಿಜಯ್​ ರೂಪಾನಿ ಸೇರಿದಂತೆ 241 ಮಂದಿ ಮೃತಪಟ್ಟಿದ್ದಾರೆ ಎಂದು ಅಹಮದಾಬಾದ್ ನಗರ ಪೊಲೀಸ್ ಕಮಿಷನರ್​​​ ಮಾಹಿತಿ ನೀಡಿದ್ದಾರೆ.  ಗುರುವಾರ (ಜೂ.12) ಅಹಮದಾಬಾದ್​ ವಿಮಾನ ನಿಲ್ದಾಣದಿಂದ 242 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್​ ಇಂಡಿಯಾ ವಿಮಾನ ಟೇಕ್​ ಆಫ್​ ಆದ ಐದೇ ನಿಮಿಷಕ್ಕೆ ಅಪಘತಕ್ಕೀಡಾಗಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ