ಯುನೈಟೆಡ್ ಸ್ಟೇಟ್ಸ್ ಆಫ಼್ ಅಮೇರಿಕದಲ್ಲಿ ಒಂದು ಖೈದಿಗೆ ಮರಣದಂಡನೆ ವಿಧಿಸಿದಾಗ, ಕೆಲವು ವಿಜ್ಞಾನಿಗಳು ಈ ಖೈದಿಯ ಮೇಲೆ ಕೆಲವು ಪ್ರಯೋಗಗಳನ್ನು ಮಾಡಬೇಕೆಂದು ಸೂಚಿಸಿದ್ದರಿಂದ ಖೈದಿಯನ್ನು ನೇಣು ಹಾಕುವ ಬದಲು ವಿಷಕಾರಿ ನಾಗರ (ಹಾವಿನ) ದಾಳಿಯಿಂದ ಕೊಲ್ಲಲಾಗುವುದು ಎಂದು ತಿಳಿಸಲಾಯಿತು.
ಒಂದು ದೊಡ್ಡ ವಿಷಪೂರಿತ ಹಾವನ್ನು ಕೈದಿಯ ಮುಂದೆ ತರಲಾಯಿತು ನಂತರ ಖೈದಿಯ ಕಣ್ಣುಗಳನ್ನು ಮುಚ್ಚಿ ಅವನನ್ನು ಕುರ್ಚಿಗೆ ಕಟ್ಟಲಾಯಿತು.  ಅವನಿಗೆ ಹಾವಿನಿಂದ ಕಚ್ಚಿಸಲಿಲ್ಲ, ಆದರೆ ಎರಡು ಪಿನ್ ಗಳಿಂದ ಚುಚ್ಚಲಾಯಿತು. ಆ ಖೈದಿ ಎರಡೇ ಸೆಕೆಂಡುಗಳಲ್ಲಿ ಸತ್ತುಹೋದ.
ಮರಣೋತ್ತರ ಪರೀಕ್ಷೆಯಲ್ಲಿ ಖೈದಿಯ ದೇಹದಲ್ಲಿ ಹಾವಿನ ವಿಷವನ್ನು ಹೋಲುವ ವಿಷವಿದೆ ಎಂದು ತಿಳಿದುಬಂತು.
ಈಗ ಈ ವಿಷ ಆ ಮೃತ ಖೈದಿಯ ದೇಹದಲ್ಲಿ ಎಲ್ಲಿಂದ ಬಂತು!!? ಅಥವಾ ಖೈದಿಯ ಸಾವಿಗೆ ಕಾರಣವೇನು!? ಎಂಬುದೇ ಪ್ರೆಶ್ನೆ..!!
ಇದಕ್ಕೆ ಸಿಕ್ಕ ಉತ್ತರವೇನೆಂದರೆ..  *_"ಮಾನಸಿಕ ಆಘಾತದಿಂದಾಗಿ ಆ ವಿಷವನ್ನು ಅವನ ದೇಹದಿಂದಲೇ ಉತ್ಪಾದಿಸಲಾಯಿತು!!!"_*
ಆದ್ದರಿಂದ ನೀವು ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರವು ಧನಾತ್ಮಕ ಅಥವಾ ರುಣಾತ್ಮಕ ಶಕ್ತಿಯನ್ನು ಉತ್ಪಾದಿಸುತ್ತದೆ ಮತ್ತು ಅದಕ್ಕೆ ಅನುಗುಣವಾಗಿ ನಿಮ್ಮ ದೇಹವು ಹಾರ್ಮೋನುಗಳನ್ನು ಉತ್ಪಾದಿಸುತ್ತದೆ.
90% ಕಾಯಿಲೆಗಳಿಗೆ ಮೂಲ ಕಾರಣ ನಕಾರಾತ್ಮಕ ಆಲೋಚನೆಗಳಿಂದ ಉತ್ಪತ್ತಿಯಾಗುವ ಶಕ್ತಿ.
ದಯವಿಟ್ಟು ಯಾವಾಗಲೂ ನಿಮ್ಮ ಆಲೋಚನೆಗಳನ್ನು ಸಕಾರಾತ್ಮಕವಾಗಿರಿಸಿಕೊಳ್ಳಿ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ