ಸುಗಮ ಸಂಗೀತಲೋಕದಲ್ಲಿ ಪ್ರಧಾನರಾಗಿ ಎದ್ದು ಕಾಣುತ್ತಿದ್ದ ಮಹಾನ್ ವಾದ್ಯಪ್ರವೀಣರಾದ ಮ್ಯಾಂಡೋಲಿನ್ ಪ್ರಸಾದ್ ನಿಧನರಾಗಿದ್ದಾರೆ. ಮೈಸೂರು ಅನಂತಸ್ವಾಮಿ, ಸಿ. ಅಶ್ವಥ್, ರತ್ನಮಾಲಾ ಪ್ರಕಾಶ್, ಮಾಲತಿ ಶರ್ಮ ಅಂತಹ ಹಿರಿಯ ತಲೆಮಾರಿನಿಂದ ಮುಂದಿನ ಪೀಳಿಗೆಯ ಅನೇಕ ಸುಗಮ ಸಂಗೀತ ಕಲಾವಿದರೊಂದಿಗೆ ಪ್ರಸಾದ್ ಅವರ ಮ್ಯಾಂಡೋಲಿನ್ ಇಂಪು ವ್ಯಾಪಿಸಿತ್ತು ಇಂದು ಅವರ ಅಗಲಿಕೆ ಸಂಗೀತ ಲೋಕಕ್ಕೆ ಅಪಾರ ನಷ್ಟವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲೆಂದು ಪ್ರಾರ್ಥಿಸುವೆವು.
ಶುಭ ಧನಂಜಯ
ಅಧ್ಯಕ್ಷರು
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಹಾಗೂ ಎಲ್ಲಾ ಸದಸ್ಯರು ಮತ್ತು ಸಿಬ್ಬಂದಿ
*ಓಂ ಶಾಂತಿ*
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





