ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಕಾಂಗ್ರೆಸ್ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರನ್ನು ಭಾನುವಾರ (ಜೂ.15) ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
78 ವರ್ಷದ ಸೋನಿಯಾ ಗಾಂಧಿ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗೆ ಒಳಗಾಗಿದ್ದಾರೆ. ಹೀಗಾಗಿ ಅವರನ್ನು ದೆಹಲಿಯ ಶ್ರೀಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆಯ ಗ್ಯಾಸ್ಟ್ರೋಎಂಟರಾಲಜಿ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗಿದೆ.ಸೋನಿಯಾ ಗಾಂಧಿ ಕಳೆದ ವಾರ ಅಧಿಕ ರಕ್ತದೊತ್ತಡದಿಂದ ಶಿಮ್ಲಾದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೇ ವರ್ಷದ ಫೆಬ್ರವರಿಯಲ್ಲಿ ಶ್ರೀಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿ ಚೇತರಿಸಿಕೊಂಡಿದ್ದರು.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ