ಭಾರತೀಯ ಮೂಲದ, ದಕ್ಷಿಣ ಆಫ್ರಿಕಾದ ಪ್ರಸಿದ್ಧ ನ್ಯಾಯಶಾಸ್ತ್ರಜ್ಞೆ ಮತ್ತುವರಾದ ನವನೀತಂ ನವಿ ಪಿಳ್ಳೈ ಅವರಿಗೆ 2026ರ ಸಾಲಿನ ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿ ಘೋಷಿಸಲಾಗಿದೆ.

ನಾರ್ವೇಜಿಯನ್ ನೊಬೆಲ್ ಸಮಿತಿಯು ಇಂದು ಓಸ್ಲೋದಲ್ಲಿ ಈ ಅಧಿಕೃತ ಪ್ರಕಟಣೆಯನ್ನು ಮಾಡಿದ್ದು,"ಶಾಂತಿ ಮತ್ತು ಅಂತರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವಲ್ಲಿ ಅವರು ನಡೆಸಿದ ಸುದೀರ್ಘ ಪ್ರಯತ್ನಗಳಿಗಾಗಿ" ಈ ಅತ್ಯುನ್ನತ ಗೌರವ ನೀಡಲಾಗುತ್ತಿದೆ ಎಂದು ತಿಳಿಸಿದೆ.

ದಕ್ಷಿಣ ಆಫ್ರಿಕಾದ ಡರ್ಬನ್‌ನಲ್ಲಿ ತಮಿಳು ಮೂಲದ ಭಾರತೀಯ ಕುಟುಂಬದಲ್ಲಿ ಜನಿಸಿದ ನವನೀತಂ ನವಿ ಪಿಳ್ಳೈ ಅವರು ದಕ್ಷಿಣ ಆಫ್ರಿಕಾದ ಪ್ರಸಿದ್ಧ ಮಾನವ ಹಕ್ಕುಗಳ ವಕೀಲರು ಮತ್ತು ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರಾಗಿದ್ದು, ಇಲ್ಲಿನ ವರ್ಣಭೇದ ನೀತಿಯ ವಿರುದ್ಧ ಸುದೀರ್ಘ ಹೋರಾಟ ನಡೆಸಿದ್ದರು. ನೆಲ್ಸನ್ ಮಂಡೇಲಾ ಸೇರಿದಂತೆ ಅನೇಕ ಕ್ರಾಂತಿಕಾರಿಗಳ ಪರವಾಗಿ ನ್ಯಾಯಾಲಯದಲ್ಲಿ ವಕಾಲತ್ತು ವಹಿಸಿದ್ದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ