ಮನೆಯ ಪಕ್ಕದಲ್ಲಿದ್ದ ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಮಕ್ಕಳು ಮುಳುಗಿ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಮಗಳೂರಿನ ಅರಳುಗುಪ್ಪೆ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ನಯಾಜ್ (12), ಅಬ್ದುಲ್ ರೆಹಮಾನ್, ಮದಿನಾ ಬಾನು (9) ಮತ್ತು ಆರುನ್ (8) ಮೃತಪಟ್ಟವರು. ಅರ್ಮನ್ ಎಂಬುವವನನ್ನು ರಕ್ಷಿಸಲಾಗಿದ್ದು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





