ನವದೆಹಲಿಯಲ್ಲಿ ಶುಕ್ರವಾರ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಭೇಟಿ ಮಾಡಿ ಸೇಡಂ ಮಾರ್ಗವಾಗಿ ತೆರಳುವ ರೈಲುಗಳನ್ನು ಮಳಖೇಡ ರೋಡ್ (ಸ್ಟೇಷನ್) ಹಾಗೂ ಕುರುಕುಂಟಾ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆಗೊಳಿಸುವಂತೆ ಮನವಿ ಸಲ್ಲಿಸಿದರು.
ಸೇಡಂ ತಾಲೂಕಿನ ಅತಿದೊಡ್ಡ ಪಂಚಾಯತ್ ಹೊಂದಿರುವ ಮಳಖೇಡ ರೋಡ್ ರೈಲ್ವೆ ನಿಲ್ದಾಣದಲ್ಲಿ ಹಾಗೂ ಕುರುಕುಂಟಾ ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆಯಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆ ಕುರಿತಂತೆ ಮನವಿ ಸಲ್ಲಿಸಿದ ನಂತರ ಸುದೀರ್ಘ ಚರ್ಚೆ ನಡೆಸಿದ ಸಚಿವ ಡಾ.ಶರಣಪ್ರಕಾಶ ಪಾಟೀಲ, ವಿ.ಸೋಮಣ್ಣ ಅವರೊಂದಿಗೆ ಉಭಯ ಕುಶಲೋಪರಿ ನಡೆಸಿದರು.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ