ಆಂಧ್ರಪ್ರದೇಶದ ವಿಶಾಖಪಟ್ಟಣಂ ಉಕ್ಕು ಸ್ಥಾವರದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 8 ಮಂದಿ ಕಾರ್ಮಿಕರು ಮೃತಪಟ್ಟಿದ್ದು,6 ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಉಕ್ಕನ್ನು ಕರಗಿಸುವ ಘಟಕದಲ್ಲಿನ ಉಷ್ಣ ನಿರೋಧಕ ಕೊಳಗದಿಂದ ದ್ರವ ರೂಪದ ಲೋಹ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿದೆ.

ಘಟನೆ ನಡೆದಾಗ 20 ಮಂದಿ ಕಾರ್ಮಿಕರು ಸ್ಥಳದಲ್ಲಿದ್ದರು. ಮೃತಪಟ್ಟಿರುವವರು ಕಾರ್ಖಾನೆಯ ಕಾರ್ಮಿಕರೋ, ಹೊರಗುತ್ತಿಗೆ ನೌಕರರೋ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಕಾರ್ಮಿಕ ಸಂಘಟನೆ ತಿಳಿಸಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ